ಬೆಂಗಳೂರು: ಬಹುಭಾಷಾ ನಟಿ ಪ್ರಿಯಾಮಣಿ, ಕಿಶೋರ್ ಹಾಗೂ ಮಯೂರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ನನ್ನ ಪ್ರಕಾರ’ ಸಿನಿಮಾವು ಅಗಸ್ಟ್ 23ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ.
ಪ್ರಿಯಾಮಣಿ ಹಾಗೂ ಕಿಶೋರ್ ಮೊದಲ ಬಾರಿ ಜತೆಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ವಿಹಾನ್ ಮತ್ತು ನಿರಂಜನ್ ದೇಶಪಾಂಡೆ ಸಹ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಯುಎ ಪ್ರಮಾಣಪತ್ರ ದೊರೆತಿದೆ.
ವಿನಯ ಬಾಲಾಜಿ ನಿರ್ದೇಶನದ ಈ ಚಿತ್ರ ಅಭಿಮಾನಿಗಳಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.