
ನೇಹಾ ಶೆಟ್ಟಿ
ನೇಹಾ ಶೆಟ್ಟಿ ಹೊಸ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಜತೆ ‘ಮುಂಗಾರು ಮಳೆ2’ ಚಿತ್ರದಲ್ಲಿ ನಟಿಸಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.
ನಟಿ ನೇಹಾ ಶೆಟ್ಟಿ ಕೇಸರಿ ಬಣ್ಣದ ಗೌನ್ ತೊಟ್ಟು ಮಿಂಚಿದ್ದಾರೆ.
‘ಮುಂಗಾರು ಮಳೆ2’ ಚಿತ್ರದಲ್ಲಿ ನಂದಿನಿ ಪಾತ್ರದಲ್ಲಿ ನಟಿಸಿದ್ದರು.
ಸದ್ಯ, ತೆಲುಗು ಚಿತ್ರರಂಗದ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.