ಟಾಲಿವುಡ್ ಚೆಲುವೆ ನಿಧಿ ಅಗರ್‌ವಾಲ್ ಇಂದು ( ಆ.17) 28ನೇ ವರ್ಷದ ಸಂಭ್ರಮದಲ್ಲಿದ್ದಾರೆ. ಸಿನಿರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಿಧಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಸದ್ಯ ತೆಲುಗು, ತಮಿಳು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಿಧಿ, ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಸೀರೆ ಉಡುವುದು ಎಂದರೆ ನಿಧಿಗೆ ಹೆಚ್ಚು ಇಷ್ಟವಂತೆ. ಆಗಾಗಿ ಬಿಡುವಿನ ಸಮಯದಲ್ಲಿ ಸೀರೆ ಉಟ್ಟು ಪೋಟೊ ತೆಗೆಸಿಕೊಂಡು ಆ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.
ನಿಧಿ ಅಗರ್‌ವಾಲ್ ಸೀರೆಯಲ್ಲಿ ಕಾಣಿಸಿಕೊಂಡಿರುವ ಕೆಲವು ಚಿತ್ರಗಳು ಇಲ್ಲಿವೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.