‘ಗೊಂಬೆಗಳ ಲವ್’, ‘ಜಟ್ಟ’ ಸಿನಿಮಾ ಮುಖಾಂತರ ಹೆಸರು ಮಾಡಿದ್ದ ನಟಿ ಪಾವನ ಗೌಡ ಅವರಿಗೆ ಇದೀಗ ಚಂದನವನದಲ್ಲಿ ಹೊಸ ಅವಕಾಶಗಳ ಬಾಗಿಲು ತೆರೆಯುತ್ತಿದೆ. ಶ್ರೀನಗರ ಕಿಟ್ಟಿ ಅಭಿನಯದ ‘ಗೌಳಿ’ ಚಿತ್ರಕ್ಕೆ ನಾಯಕಿಯಾಗಿ ಇವರು ಆಯ್ಕೆಯಾಗಿದ್ದು, ರವಿಚಂದ್ರನ್ ನಟನೆಯ 6T ಚಿತ್ರದಲ್ಲಿ ಗ್ಲ್ಯಾಮರಸ್ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿ ಪಯಣದ ಬಗ್ಗೆ ಪಾವನ ಪ್ರಜಾವಾಣಿ ‘ಸಿನಿಮಾ ಪುರವಣಿ’ ಜೊತೆ ಮಾತಿಗಿಳಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.