ರುಕ್ಮಿಣಿ ವಸಂತ್
ಇನ್‌ಸ್ಟಾಗ್ರಾಮ್
ರುಕ್ಮಿಣಿ ವಸಂತ್
2019ರಲ್ಲಿ ತೆರೆಕಂಡ `ಬೀರಬಲ್ ಟ್ರಯಾಲಜಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟಿದ್ದಾರೆ.
ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಸಖತ್ ಹಿಟ್ ಆಗಿದ್ದು, ರುಕ್ಮಿಣಿ ಅವರಿಗೆ ಹೆಚ್ಚು ಹೆಚ್ಚು ಅವಕಾಶಗಳು ಬರತೊಡಗಿದೆ
ಸಪ್ತಸಾಗರದಾಚೆ ಎಲ್ಲೋ ಬೆಡಗಿ ರುಕ್ಮಿಣಿ ವಸಂತ್ ಅವರು ಚಂದನವನದ ಕಣ್ಸೆಳೆಯುವ ನಟಿ ಈಗ
ತಮಿಳಿನಲ್ಲೂ ವಿಜಯ್ ಸೇತುಪತಿ ಅವರೊಂದಿಗೆ ರುಕ್ಮಿಣಿ ವಸಂತ್ ನಟಿಸಿದ್ದಾರೆ
ರುಕ್ಮಿಣಿ ವಸಂತ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.