ನಟಿ ಶ್ರುತಿ ಹಾಸನ್
ಇನ್‌ಸ್ಟಾಗ್ರಾಮ್ ಚಿತ್ರ
ತೆಲುಗು ನಟ ಪ್ರಭಾಸ್ ಅಭಿನಯದ 'ಸಲಾರ್–1' ಚಿತ್ರದಲ್ಲಿ ಶ್ರುತಿ ಹಾಸನ್ ಕಾಣಿಸಿಕೊಂಡಿದ್ದರು.
‘ಲಕ್‘ ಹಿಂದಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಶ್ರುತಿ ಹಾಸನ್, ತೆಲುಗು. ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ.
‘ಅಲಾಗನಾಕ ಓ ಧೀರಡು‘ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.
ನಟ ಪವನ್ ಕಲ್ಯಾಣ್ ಜತೆ ಗಬ್ಬರ್ ಸಿಂಗ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಹೆಚ್ಚು ಜನಪ್ರಿಯತೆ ಪಡೆದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.