ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದು ನಟಿ ಪೂಜಾ ಬಾತ್ರಾ ವಿಷಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ!
ಇತ್ತೀಚೆಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಪ್ರವೇಶಿಸಿರುವ ಪೂಜಾ ಬಾತ್ರ 2019ರಲ್ಲಿ ತೆಗೆದ ಬಿಕಿನಿ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಚಿತ್ರಗಳನ್ನು ನೋಡಿದರೆ ಪೂಜಾಇನ್ನು 20 ಹರೆಯದವರುಎಂದೆನಿಸುತ್ತದೆ. ಆ ಮಟ್ಟಿಗೆ ಅವರು ಫಿಟ್ನೆಸ್ ಮೇಂಟೇನ್ ಮಾಡಿದ್ದಾರೆ.
44ರ ಹರೆಯದಲ್ಲೂ 20ರ ಹುಡುಗಿಯಂತೆ ಕಾಣುವ ಪೂಜಾರ ಬಿಕಿನಿ ಫೋಟೊಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.