ADVERTISEMENT

Appu Lives On | ಸೋಷಿಯಲ್ ಮೀಡಿಯಾದಲ್ಲಿ ಪುನೀತ್ ರಾಜ್‌ಕುಮಾರ್ ಹವಾ...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮಾರ್ಚ್ 2022, 6:42 IST
Last Updated 17 ಮಾರ್ಚ್ 2022, 6:42 IST
ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂಭಾಗ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಕಟೌಟ್ ನಿಲ್ಲಿಸಿದ್ದಾರೆ -ಪ್ರಜಾವಾಣಿ ಚಿತ್ರ/ ರಂಜು ಪಿ
ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂಭಾಗ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಕಟೌಟ್ ನಿಲ್ಲಿಸಿದ್ದಾರೆ -ಪ್ರಜಾವಾಣಿ ಚಿತ್ರ/ ರಂಜು ಪಿ   

ದಿವಂಗತ ನಟ ಪುನೀತ್ ರಾಜ್‌ಕುಮಾರ್ ಜನ್ಮದಿನವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.

ಪುನೀತ್ ಹುಟ್ಟುಹಬ್ಬದಂದೇ (ಮಾ. 17) ಅವರು ಅಭಿನಯಿಸಿರುವ ಕೊನೆಯ ಚಿತ್ರ ಜೇಮ್ಸ್ ತೆರೆ ಕಂಡಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಪುನೀತ್ ಹವಾ ಜೋರಾಗಿದೆ. ಅಭಿಮಾನಿಗಳು, ತಾರೆಯರು ಅಪ್ಪು ನೆನೆದು ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್‌ನಲ್ಲಿ #PuneethRajkumar, #PuneethRajkumarLivesOn, #AppuLiveson, #HappyBirthdayPuneethRajkumar, #James, #PowerStarPuneethRajkumar, ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ.

ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವಿಟರ್ ಬಳಕೆದಾರರು ಅಪ್ಪುಗೆ ಶುಭ ಹಾರೈಸಿದ್ದಾರೆ.

ಇವನ್ನೂ ಓದಿ:















ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.