ADVERTISEMENT

Video: ಬಿ. ಸರೋಜಾದೇವಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿದ್ದ ‘ಪ್ರಜಾವಾಣಿ’

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 13:33 IST
Last Updated 14 ಜುಲೈ 2025, 13:33 IST

‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಎರಡನೇ ಆವೃತ್ತಿಯಲ್ಲಿ, ಬಹುಭಾಷಾ ನಟಿ ಬಿ. ಸರೋಜಾದೇವಿ ಅವರಿಗೆ ಜೀವಮಾನ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ಸಂದರ್ಭದಲ್ಲಿ, ಅವರು ತಮ್ಮ ಸಿನಿ ಪಯಣದಲ್ಲಿನ ಹಲವು ಸುಮಧುರ ಕ್ಷಣಗಳನ್ನು ಹಂಚಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.