ADVERTISEMENT

Video| ನಾ ಕಂಡ ಬದುಕು: ಚಿತ್ರ ನಿರ್ದೇಶಕ ಎಸ್‌.ಕೆ.ಭಗವಾನ್‌ ಅವರ ಮನದಾಳ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 6:12 IST
Last Updated 20 ಫೆಬ್ರುವರಿ 2023, 6:12 IST

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಎಸ್‌.ಕೆ ಭಗವಾನ್‌ ಅವರು ಐದು ವರ್ಷಗಳ ಹಿಂದೆ ಪ್ರಜಾವಾಣಿಯ ‘ನಾ ಕಂಡ ಬದುಕು’ ಸಂಚಿಕೆಯಲ್ಲಿ ಮುಕ್ತವಾಗಿ ಮಾತನಾಡಿದ್ದರು. ತಮ್ಮ ವೈಯಕ್ತಿಕ ಬದುಕು, ವೃತ್ತಿ ಜೀವನ, ಸಾಧನೆಯ ಬಗ್ಗೆ ಸಾಕಷ್ಟು ಹೇಳಿದ್ದರು.  ಭಗವಾನ್‌ ನಿಧನದ ಈ ಸಂದರ್ಭದಲ್ಲಿ ಅವರ ಸ್ಮರಣೆಗಾಗಿ ಸಂದರ್ಶನದ ವಿಡಿಯೊವನ್ನು ಮರಳಿ ಹಂಚಿಕೊಳ್ಳಲಾಗುತ್ತಿದೆ. ನೋಡಿ...

ಇವುಗಳನ್ನು ಓದಿ 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.