ADVERTISEMENT

PHOTOS: ವಿವಾಹ ವಾರ್ಷಿಕೋತ್ಸವದ ಖುಷಿಯಲ್ಲಿ ಪ್ರಿಯಾಂಕಾ –ನಿಕ್‌ ದಂಪತಿ

ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ದಂಪತಿ ಇಂದು (ಬುಧವಾರ) 3ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.ಈ ಸಂತೋಷದ ಸಮಯದಲ್ಲಿ ಇಬ್ಬರು ಒಟ್ಟಿಗೆ ಇರುವ ಫೋಟೊ, ವಿಡಿಯೊವನ್ನು ಹಂಚಿಕೊಂಡಿರುವ ಪ್ರಿಯಾಂಕಾ, ಪ್ರೀತಿಯ ಪತಿಗೆ ತಮ್ಮ ಹೃದಯದ ಮಾತುಗಳನ್ನು ಬರೆದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.ಇತ್ತೀಚೆಗೆ ಪ್ರಿಯಾಂಕಾ –ನಿಕ್‌ ದಾಂಪತ್ಯದಲ್ಲಿ ಬಿರುಕು ಮೂಡಿರುವ ಬಗ್ಗೆ ವದಂತಿ ಹರಿದಾಡಿತ್ತು. ಆದರೆ, ಇದಕ್ಕೆ ಪ್ರಿಯಾಂಕಾ ಸ್ಪಷ್ಟನೆ ನೀಡಿದ್ದರು. ಸದ್ಯ ಇದೀಗ ದಂಪತಿ ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳಿಗೆ ನಾವಿಬ್ಬರೂ ಜತೆಯಾಗಿಯೇ ಇದ್ದೇವೆ ಎಂಬ ಸಂದೇಶ ನೀಡಿದ್ದಾರೆ.

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 6:06 IST
Last Updated 1 ಡಿಸೆಂಬರ್ 2021, 6:06 IST
ಪ್ರಿಯಾಂಕಾ ಚೋಪ್ರಾ  -ಇನ್‌ಸ್ಟಾಗ್ರಾಂ ಚಿತ್ರಗಳು
ಪ್ರಿಯಾಂಕಾ ಚೋಪ್ರಾ -ಇನ್‌ಸ್ಟಾಗ್ರಾಂ ಚಿತ್ರಗಳು   
ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ದಂಪತಿ
ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ದಂಪತಿ
ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ದಂಪತಿ
ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ದಂಪತಿ
ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ದಂಪತಿ
ಪ್ರಿಯಾಂಕಾ ಚೋಪ್ರಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.