

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಸ್ಟೈಲಿಶ್ ಸೀರೆ–ಗೌನ್ ಧರಿಸಿ ಕಂಗೊಳಿಸಿದ್ದಾರೆ.
ಪ್ರಿಯಾಂಕಾ ಚೋಪ್ರಾ ಅವರು ಧರಿಸಿರುವ ಉಡುಗೆಯನ್ನು ಅರ್ಪಿತಾ ಮೆಹ್ತಾ ಎಂಬುವರು ಡಿಸೈನ್ ತಯಾರಿಸಿದ್ದಾರೆ.
ನಟಿ ಪ್ರಿಯಾಂಕಾ ಚೋಪ್ರಾ ಅವರು ಧರಿಸುವ ಈ ವಿಶಿಷ್ಟ ಉಡುಗೆಯು ಲೈಟಿಂಗ್‌ನಲ್ಲಿ ಹೊಳೆಯುವಂತಿದೆ.
ನಟಿ ಪ್ರಿಯಾಂಕಾ ಚೋಪ್ರಾ ಸೀರೆ–ಗೌನ್ ಧರಿಸಿ ಕ್ಲಿಕ್ಕಿಸಿಕೊಂಡಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಈ ವಿಶಿಷ್ಟ ಉಡುಗೆಯು ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.