


ಲೆಹಂಗಾ ಧರಿಸಿ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಟಿ ಪ್ರಿಯಾಂಕ ಚೋಪ್ರಾ
ನಟಿ ಪ್ರಿಯಾಂಕಾ ಚೋಪ್ರಾ ಚಿತ್ರಗಳಿಗೆ ಅಭಿಮಾನಿಗಳಿಂದ ಮೆಚ್ಚುಗೆ
ಪ್ರಸ್ತುತ ರಾಜಮೌಳಿ ನಿರ್ದೇಶನದ 'ವಾರಾಣಸಿ’ ಚಿತ್ರದಲ್ಲಿ ನಟಿಸುತ್ತಿರುವ ನಟಿ ಪ್ರಿಯಾಂಕಾ
‘ವಾರಾಣಸಿ’ ಚಿತ್ರದಲ್ಲಿ ಮಂದಾಕಿನಿ ಪಾತ್ರದಲ್ಲಿ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರದಲ್ಲಿ ಮಹೇಶ್ ಬಾಬು, ಪೃಥ್ವಿರಾಜ್ ಸುಕುಮಾರನ್ ಅವರು ಕೂಡ ಅಭಿನಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.