‘ಪುನೀತಪರ್ವ’ ಹೆಸರಿನಲ್ಲಿ ಅಕ್ಟೋಬರ್ 21ರಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಪ್ರಮುಖ ಕಲಾವಿದರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.