ಚಾಲೆಂಜಿಂಗ್ ಸ್ಟಾರ್ ದರ್ಶನ್, ಡಿಂಪಲ್ ಕ್ವೀನ್ ರಚಿತಾ ರಾಮ್ 'ಬುಲ್‌ಬುಲ್' ನಂತರ ತೆರೆ ಮೇಲೆ ಮತ್ತೆ ಒಂದಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ, ಈ ಬಾರಿಯ ದೀಪಾವಳಿಗೆ ನಮ್ಮನ್ನೆಲ್ಲ ಮುಗಿಲುಪೇಟೆಗೆ ಕರೆದುಕೊಂಡು ಹೋಗುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಮನೋರಂಜನ್. ಇದೆಲ್ಲದರ ಜೊತೆ ಚಂದನವನದಲ್ಲಿ ಮಿಂಚಿದವರ ಸ್ಟೋರಿಗಳು ಈ ವಾರದ 'ಪ್ರಜಾವಾಣಿ' ಸಿನಿ ಮಾತಿನಲ್ಲಿ.....
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.