ವ್ಯಾಲೆಂಟೈನ್ ಡೇ ಸೆಲೆಬ್ರೇಷನ್ ಮಾಡಲು ನಟಿ ರಾಧಿಕಾ ಪಂಡಿತ್ ರೆಡಿಯಾದಂತಿದೆ. ಸದ್ಯ ಬಣ್ಣದ ಲೋಕದಿಂದ ದೂರ ಉಳಿದರೂ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಅವರು ಚೆಂದದ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
(ಫೋಟೊ ಕೃಪೆ –ಇನ್‌ಸ್ಟಾಗ್ರಾಮ್)
ಬಣ್ಣದ ಲೈಟ್ಗಳ ಮಧ್ಯೆ ಕುಳಿತು ಫೋಸ್ ಕೊಟ್ಟ ರಾಧಿಕಾ ‘ನನ್ನ ವ್ಯಾಲೆಂಟೈನ್ ಕಾಣಿಸಿಕೊಂಡಾಗ ‘ಹ್ಯಾಪಿ’ ಟೈಮ್ ಶುರುವಾಗುತ್ತದೆ ಎಂದು ಇನ್‌ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಪರಸ್ವರ ಪ್ರೀತಿಸುತ್ತಿದ್ದ ಯಶ್ ಹಾಗೂ ರಾಧಿಕ 2016ರ ಡಿಸೆಂಬರ್ 9ರಂದು ಮದುವೆಯಾಗಿದ್ದರು.
ಪ್ರೇಮಿಗಳ ದಿನವನ್ನು ಸೆಲೆಬ್ರೇಟ್ ಮಾಡಲು ಕಾಯುತ್ತಿರುವ ರಾಧಿಕ
ಪ್ರೇಮಿಗಳ ದಿನವನ್ನು ಸೆಲೆಬ್ರೇಟ್ ಮಾಡಲು ಕಾಯುತ್ತಿರುವ ರಾಧಿಕ
ಈ ಜೋಡಿಗೆ ಐರಾ ಹಾಗೂ ಯಥರ್ವ್ ಎಂಬ ಇಬ್ಬರು ಮಕ್ಕಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.