ADVERTISEMENT

Video: 'ರಾಜ್‌ ಬಿ ಶೆಟ್ಟಿ ಫಿಲ್ಮ್‌ನ ಎನ್‌ಸೈಕ್ಲೋಪೀಡಿಯಾ'!

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 11:15 IST
Last Updated 8 ಡಿಸೆಂಬರ್ 2025, 11:15 IST

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಸಿನಿಮಾ ಲ್ಯಾಂಡ್‌ಲಾರ್ಡ್‌ ಜನವರಿಯಲ್ಲಿ ತೆರೆಕಾಣಲಿದೆ. ಈ ಚಿತ್ರದಲ್ಲಿ ಪದ್ಮ ಪಾತ್ರದಲ್ಲಿ ನಟಿಸಿರುವ ಭಾವನಾ ರಾವ್‌ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.