
ಪ್ರಜಾವಾಣಿ ವಾರ್ತೆ‘ಸು ಫ್ರಂ ಸೋ‘ ನಂತರ ರಾಜ್ ಬಿ ಶೆಟ್ಟಿ ಲ್ಯಾಂಡ್‌ಲಾರ್ಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಂಡಿರುವ ರಾಜ್ ಸಿನಿಮಾ ಒಪ್ಪಿಕೊಂಡಿದ್ದು ಹೇಗೆ ಎನ್ನುವುದರ ಬಗ್ಗೆ ಮಾತನಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.