ADVERTISEMENT

VIDEO: ರಕ್ಷಿತ್ ರಿಷಬ್ ಜೊತೆ ಬಿರುಕು; ಮೌನ ಮುರಿದ ರಾಜ್!

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 20:10 IST
Last Updated 20 ಡಿಸೆಂಬರ್ 2025, 20:10 IST

ಅರ್ಜುನ್‌ ಜನ್ಯ ನಿರ್ದೇಶನದ 45 ಸಿನಿಮಾ ಡಿ.25ರಂದು ಬಿಡುಗಡೆಯಾಗಲಿದೆ. ಈಗಾಗಲೇ 45 ಟ್ರೇಲರ್‌ ಬಿಡುಗಡೆಯಾಗಿದ್ದು, ಜನರಿಗೆ 45 ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ನಟಿಸಿರುವ ರಾಜ್‌ ಬಿ ಶೆಟ್ಟಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.