ADVERTISEMENT

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ: ವಿಭಿನ್ನ ಲುಕ್‌ನಲ್ಲಿ ನಟ ರಕ್ಷಿತ್ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 9:41 IST
Last Updated 12 ಮಾರ್ಚ್ 2021, 9:41 IST

‘ಸಪ್ತ ಸಾಗರದಾಚೆ ಎಲ್ಲೋ’ ಹೊರಡಲು ಸಜ್ಜಾಗಿರುವ ನಟ ರಕ್ಷಿತ್‌ ಶೆಟ್ಟಿ ಅವರು ಹೇಗಿರುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಶಿವರಾತ್ರಿ ಸಂದರ್ಭದಲ್ಲಿ ‘ಮನು’ ಪಾತ್ರದ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಹಿಂದೆಂದೂ ಕಾಣಿಸಿಕೊಳ್ಳದ ರೀತಿಯಲ್ಲಿ ರಕ್ಷಿತ್‌ ತೆರೆಯ ಮೇಲೆ ಬರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.