ADVERTISEMENT

ನನ್ನ, ಗಿಲ್ಲಿ ನಡುವೆ ಕಾವ್ಯಾ ಬರೋಕಾಗಲ್ಲ: ಬಿಗ್ ಬಾಸ್ ಸ್ಪರ್ಧಿ ರಕ್ಷಿತಾ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 14:14 IST
Last Updated 20 ಜನವರಿ 2026, 14:14 IST

ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಮುಕ್ತಾಯಗೊಂಡಿದೆ. ಬಿಗ್‌ಬಾಸ್‌ ಶೋನಲ್ಲಿ ಮೊದಲ ರನ್ನರ್‌ ಅಪ್‌ ಆಗಿರುವ ರಕ್ಷಿತಾ ಶೆಟ್ಟಿ ತಮ್ಮ ಮನದ ಮಾತುಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಕಳೆದ ದಿನಗಳು, ಎದುರಿಸಿದ ಸವಾಲುಗಳು, ಸಂಬಂಧಗಳ ಬಗ್ಗೆ ಮಾತನಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.