ಬಾಲಿವುಡ್ ಹಿರಿಯ ನಟ ರಾಮ್ ಕಪೂರ್ ಅವರು ಪತ್ನಿ ಗೌತಮಿ ಕಪೂರ್ ಜತೆಗೆ ಪ್ರವಾಸಕ್ಕೆ ಮಾಲ್ಡೀಸ್‌ಗೆ ತೆರಳಿದ್ದರು. ಅಲ್ಲಿನ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಅವರು ಗೌತಮಿ ಜತೆ ಇರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಕೆಲವು ಇಲ್ಲಿವೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.