ADVERTISEMENT

ಡಯಟ್‌ನಲ್ಲಿದ್ರೂ ಬೆಣ್ಣೆದೋಸೆ ಓಕೆ! ದಾವಣಗೆರೆ ಬೆಣ್ಣೆ ದೋಸೆ ತಿನ್ನಬೇಕು ಎಂದು ಆಸೆ ವ್ಯಕ್ತಪಡಿಸಿದ ರಮ್ಯಾ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 4:17 IST
Last Updated 18 ಅಕ್ಟೋಬರ್ 2022, 4:17 IST

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಪ್ರೀ ರಿಲೀಸ್ ಈವೆಂಟ್ ನಲ್ಲಿ ಭಾಗವಹಿಸಿದ ಮೋಹಕತಾರೆ ರಮ್ಯಾ ಧನಂಜಯ್ ಹಾಗೂ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು. ದಾವಣಗೆರೆ ಬೆಣ್ಣೆ ದೋಸೆ ತಿನ್ನಬೇಕು ಎಂದು ಆಸೆ ವ್ಯಕ್ತಪಡಿಸಿದ ರಮ್ಯಾ ನೆರೆದಿದ್ದ ಜನರನ್ನೇ ಯಾವ ಹೋಟೆಲ್ ಚೆನ್ನಾಗಿದೆ ಎಂದು ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.