ನಟಿ ರಮ್ಯಾ
ಇನ್‌ಸ್ಟಾಗ್ರಾಮ್ ಚಿತ್ರ
2003ರಲ್ಲಿ ತೆರೆಕಂಡ ಅಭಿ ಸಿನಿಮಾದ ಮೂಲಕ ರಮ್ಯಾ ಕನ್ನಡ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.
ಅಭಿ ಸಿನಿಮಾದಲ್ಲಿ ದಿವಗಂತ ನಟ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಕಾಣಿಸಿಕೊಂಡಿದ್ದರು.
ರಮ್ಯಾ ಅವರು ಮಂಡ್ಯ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ.
ತೆಲುಗು, ತಮಿಳು ಚಿತ್ರರಂಗದಲ್ಲೂ ರಮ್ಯಾ ಜನಪ್ರಿಯತೆ ಗಳಿಸಿದ್ದಾರೆ.
ಎರಡು ಫಿಲ್ಮ್‌ಫೇರ್ ಪ್ರಶಸ್ತಿಗಳು, ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.