‘ಪುಷ್ಪ–2 ದಿ ರೂಲ್’ ಚಿತ್ರದ ‘ಕಿಸಕ್‘ ಹಾಡುನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.
ಇನ್‌ಸ್ಟಾಗ್ರಾಮ್ ಚಿತ್ರ
‘ಪುಷ್ಪ–2 ದಿ ರೂಲ್’ ಚಿತ್ರದ ಐಟಂ ಸಾಂಗ್‌ನಲ್ಲಿ ಶ್ರೀಲೀಲಾ ಕಾಣಿಸಿಕೊಂಡಿದ್ದಾರೆ.
ಕಿಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಪದಾರ್ಪಣೆ ಮಾಡಿದ ಶ್ರೀಲೀಲಾ ನಂತರ ತೆಲುಗು ಚಿತ್ರರಂದಲ್ಲೂ ಕಾಣಿಸಿಕೊಂಡಿದ್ದಾರೆ.
ಕಿಸ್, ಬೈಟು ಲವ್, ಭರಾಟೆ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿರುವ ಕಿಸಕ್ ಹಾಡಿನಲ್ಲಿ ಶ್ರೀಲೀಲಾ ಹಾಗೂ ಅಲ್ಲು ಅರ್ಜುನ್ ಅದ್ಭುತವಾಗಿ ನೃತ್ಯ ಮಾಡಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ–2 ದಿ ರೂಲ್’ ಇದೇ ಡಿಸೆಂಬರ್ 5ಕ್ಕೆ ಬಿಡುಗಡೆಯಾಗಲಿದ್ದು ತೀವ್ರ ಕುತೂಹಲ ಮೂಡಿಸಿದೆ.
ಶ್ರೀಲೀಲಾ
ನಟಿ ಶ್ರೀಲೀಲಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.