ADVERTISEMENT

Photos: ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಸೆಪ್ಟೆಂಬರ್ 2025, 10:04 IST
Last Updated 25 ಸೆಪ್ಟೆಂಬರ್ 2025, 10:04 IST
<div class="paragraphs"><p>‘ಕಾಂತಾರ’&nbsp;ಖ್ಯಾತಿಯ ನಟ&nbsp;ರಿಷಬ್‌ ಶೆಟ್ಟಿ ಹಾಗೂ&nbsp;ಪತ್ನಿ&nbsp;ಪ್ರಗತಿ ಶೆಟ್ಟಿ ಕೊಲ್ಲೂರಿನ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.</p></div>

‘ಕಾಂತಾರ’ ಖ್ಯಾತಿಯ ನಟ ರಿಷಬ್‌ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಕೊಲ್ಲೂರಿನ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

   

(ಎಕ್ಸ್‌ ಚಿತ್ರ)

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಒಂದು ದಂತಕಥೆ, ಚಾಪ್ಟರ್‌–1’ ಸಿನಿಮಾ ದೇಶದಾದ್ಯಂತ ಸುಮಾರು ಏಳು ಸಾವಿರ ತೆರೆಗಳಲ್ಲಿ ಅ.2ರಂದು ಬಿಡುಗಡೆಯಾಗಲಿದೆ.

ADVERTISEMENT

 

ಚಿತ್ರ ಬಿಡುಗಡೆಗೆ ಮುನ್ನ ದಂಪತಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.  

ಏಕಕಾಲದಲ್ಲಿ ಸುಮಾರು 30 ದೇಶಗಳಲ್ಲಿ ಸಿನಿಮಾ ತೆರೆಕಾಣಲಿದೆ.

ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಭಾರಿ ಮೆಚ್ಚುಗೆ ಗಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.