ADVERTISEMENT

ನೋಡಿ: ದರ್ಶನ್‌ ಅಭಿನಯದ ‘ರಾಬರ್ಟ್‌‘ ಟ್ರೇಲರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2021, 5:23 IST
Last Updated 16 ಫೆಬ್ರುವರಿ 2021, 5:23 IST
ರಾಬರ್ಟ್‌ ಸಿನಿಮಾದಲ್ಲಿ ದರ್ಶನ್
ರಾಬರ್ಟ್‌ ಸಿನಿಮಾದಲ್ಲಿ ದರ್ಶನ್   

ಬೆಂಗಳೂರು: ನಟ ದರ್ಶನ್ ಜನ್ಮದಿನದಂದೇ ಬಹು ನಿರೀಕ್ಷೆಯ ‘ರಾಬರ್ಟ್’ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಚಿತ್ರ ಮಾರ್ಚ್‌ 11ರಂದು ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗಲಿದೆ.

ಟ್ರೇಲರ್‌ ಬಿಡುಗಡೆಯಾದ ಅರ್ಧ ಗಂಟೆಯಲ್ಲೇ 4.8 ಲಕ್ಷಕ್ಕಿಂತ ಅಧಿಕ ವೀಕ್ಷಣೆ ಕಂಡಿದೆ.

ಚಿತ್ರದಲ್ಲಿ ಜಗಪತಿ ಬಾಬು, ವಿನೋದ್ ಪ್ರಭಾಕರ್‌, ಆಶಾ ಭಟ್‌, ರವಿ ಕಿಶನ್‌, ರವಿ ಶಂಕರ್‌ ಸೇರಿದಂತೆ ಹಲವು ಪ್ರಮುಖ ಕಲಾವಿದರ ಅಭಿನಯವಿದೆ. ತರುಣ್ ಕಿಶೋರ್‌ ಸುಧೀರ್ ನಿರ್ದೇಶನ ಮಾಡಿದ್ದು, ಅರ್ಜುನ್‌ ಜನ್ಯ ಸಂಗೀತ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.