ADVERTISEMENT

Photos: ಕಾಂತಾರದ 'ಕನಕವತಿ' ನಟಿ ರುಕ್ಮಿಣಿ ವಸಂತ್ ಸುಂದರ ಚಿತ್ರಗಳು ಇಲ್ಲಿವೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಅಕ್ಟೋಬರ್ 2025, 7:51 IST
Last Updated 18 ಅಕ್ಟೋಬರ್ 2025, 7:51 IST
<div class="paragraphs"><p>ನಟಿ ರುಕ್ಮಿಣಿ ವಸಂತ್</p></div>

ನಟಿ ರುಕ್ಮಿಣಿ ವಸಂತ್

   

ಚಿತ್ರ: ಇನ್‌ಸ್ಟಾಗ್ರಾಮ್

'ಕಾಂತಾರ ಅಧ್ಯಾಯ–1' ಸಿನಿಮಾದಲ್ಲಿ ಕನಕವತಿ ಪಾತ್ರದಲ್ಲಿ ನಟಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ.

ADVERTISEMENT

ತಮ್ಮ ಇತ್ತೀಚಿನ ಚಿತ್ರಗಳನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಕಾಂತಾರ ಚಾಪ್ಟರ್ 1ರಲ್ಲಿ ಕನಕವತಿ ಪಾತ್ರದಲ್ಲಿ ನಟಿಸಿದ್ದ ಉಡುಗೆಯಲ್ಲಿ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. 

ನಟಿಯ ಸರಳ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟಿ ಹಂಚಿಕೊಂಡ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.