ಚಿತ್ರ ಕೃಪೆ: poojakannan_97
ಕಡಲ ತೀರದಲ್ಲಿ ಪೋಟೊ ಕ್ಲಿಕ್ಕಿಸಿಕೊಂಡ ನಟಿ ಸಾಯಿ ಪಲ್ಲವಿ ಹಾಗೂ ಪೂಜಾ ಕಣ್ಣನ್
ಅಮರನ್ ಸಿನಿಮಾ ಬಳಿಕ ಬಿಡುವಿನಲ್ಲಿರುವ ನಟಿ ಸಾಯಿ ಪಲ್ಲವಿ
ತಂಗಿ ಜತೆ ಕಡಲ ತೀರದಲ್ಲಿ ಪೋಟೊ ಕ್ಲಿಕ್ಕಿಸಿಕೊಂಡ ನಟಿ ಸಾಯಿ ಪಲ್ಲವಿ
ಯಶ್ ನಟನೆಯ ರಾಮಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ ಎನ್ನಲಾಗುತ್ತಿದೆ.
ನಟಿಯ ಕಡಲ ತೀರದ ಪೋಟೊಗಳಿಗೆ ಅಭಿಮಾನಿಗಳು ಸಂತಸ ವ್ಯಕ್ತ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.