ADVERTISEMENT

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕಚ್ಚಿದ ಹಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಡಿಸೆಂಬರ್ 2021, 9:45 IST
Last Updated 26 ಡಿಸೆಂಬರ್ 2021, 9:45 IST
ಸಲ್ಮಾನ್ ಖಾನ್
ಸಲ್ಮಾನ್ ಖಾನ್   

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಪನ್ವೇಲ್ನಲ್ಲಿರುವ ಅವರ ಫಾರ್ಮ್ಹೌಸ್‌ನಲ್ಲಿ ಕಳೆದ ಶನಿವಾರತಡರಾತ್ರಿ ಹಾವು ಕಚ್ಚಿರುವುದುವರದಿಯಾಗಿದೆ.

ಕೂಡಲೇ ಅವರನ್ನು ಚಿಕಿತ್ಸೆಗಾಗಿ ನವಿ ಮುಂಬೈನ ಕಾಮೊತೆ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಲ್ಮಾನ್ ಖಾನ್ ಅವರಿಗೆ ವಿಷ ರಹಿತ ಹಾವು ಕಚ್ಚಿರುವುದು ವರದಿಯಾಗಿದೆ.

ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.