ನಟಿ ಸಮಂತಾ ರುತ್ ಪ್ರಭು
ಇನ್‌ಸ್ಟಾಗ್ರಾಮ್ ಚಿತ್ರ
ಇತ್ತೀಚೆಗೆ ಸಮಂತಾ ಶುಭಂ ಚಿತ್ರವನ್ನು ನಿರ್ಮಿಸಿದ್ದರು.
ಟ್ರಲಾಲಾ ಬ್ಯಾನರ್‌ನಡಿ ಶುಭಂ ಚಿತ್ರವನ್ನು ನಿರ್ಮಿಸಿದ್ದು, ಸಮಂತಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಸಮಂತಾ ಹಿಂದಿ,ತೆಲುಗು, ತಮಿಳು ಚಿತ್ರಗಳಲ್ಲಿ ಮಿಂಚಿದ್ದಾರೆ.
ಯೇ ಮಾಯಾ ಚೆಸಾವೆ ಚಿತ್ರದ ಸಮಂತಾ ತೆಲುಗು ಚಿತ್ರರಂಗವನ್ನು ಪ್ರವೇಶಿಸಿದರು.
ಸಮಂತಾ ರುತ್ ಪ್ರಭು
ಸಮಂತಾ ರುತ್ ಪ್ರಭು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.