ಬಾಲಾಜಿ ಶರ್ಮಾ – ಗಗನ ಜೋಡಿ ನಟಿಸಿರುವ ‘ಸಾಮರ್ಥ್ಯ’ ಚಿತ್ರದ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆ ಮೇ 29ರಂದು ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ನಡೆಯಲಿದೆ.
ರಾಜಲಬಂಡಿ ಕಾರ್ತಿಕ್ ಅವರು ಈ ಚಿತ್ರದ ನಿರ್ಮಾಪಕರು. ಎಚ್. ವಾಸು ನಿರ್ದೇಶಕರು.
ಈ ಚಿತ್ರ ಮಾಸ್ ಆ್ಯಕ್ಷನ್ ಆಗಿದೆ. ಎಲ್ಲರಿಗೂ ಇಷ್ಟವಾಗುತ್ತದೆ. ಸದ್ಯದಲ್ಲೇ ಬಿಡುಗಡೆಯಾಲಿದೆ ಎಂದಿದ್ದಾರೆ ವಾಸು. ಅರುಣ್ ಆಂಡ್ರೂ ಸಂಗೀತ, ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.