ADVERTISEMENT

ನೋಡಿ: ರಮೇಶ್ ವಿತ್ ಪ್ರಜಾವಾಣಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2021, 3:00 IST
Last Updated 12 ನವೆಂಬರ್ 2021, 3:00 IST

ನಟ, ನಿರ್ದೇಶಕ, ಬರಹಗಾರ ರಮೇಶ್ ಅರವಿಂದ್ ನೂರು ಸಿನಿಮಾಗಳಲ್ಲಿ ನಟಿಸುವ ಮೂಲಕ ಶತಕ ಬಾರಿಸಿದ್ದಾರೆ. ತಮ್ಮ ಜೀವನ ಹಾಗೂ ಸಿನಿಮಾದ ಜರ್ನಿ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ್ದಾರೆ. ಸಿನಿಮಾ ಅಷ್ಟೇ ಅಲ್ಲದೆ ಹೊಸತನಕ್ಕೆ ತೆರೆದುಕೊಳ್ಳುವ ರಮೇಶ್ ಡಿಜಿಟಲ್ ಮೀಡಿಯಾದಲ್ಲೂ ತಮ್ಮ ಕ್ರಿಯೇಟಿವಿಟಿ ತೋರಿಸಲು ರೆಡಿಯಾಗುತ್ತಿದ್ದಾರೆ. ವ್ಯಾಯಾಮ, ಮಿತಆಹಾರ ಸೇವಿಸಿ ಫಿಟ್ ಆಗಿರುವ ರಮೇಶ್ ಸಾರ್ವಜನಿಕರಿಗೂ ಕೆಲ ಟಿಪ್ಸ್ ಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT