ನಟಿ ಆದಿತಿ ಪ್ರಭುದೇವ ಹಾಗೂ ಪತಿ ಯಶಸ್
ಇನ್‌ಸ್ಟಾಗ್ರಾಮ್
ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಚಂದನವನದ ನಟಿ ಅದಿತಿ ಪ್ರಭುದೇವ ಅವರು ಹೊಸ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.
2022ರ ನವೆಂಬರ್‌ನಲ್ಲಿ ಉದ್ಯಮಿ ಯಶಸ್ ಅವರನ್ನು ಅದಿತಿ ಮದುವೆಯಾದರು.
ಕೆಂಪು ಬಣ್ಣದ ಸೀರೆಯುಟ್ಟು ಅದಿತಿ ಕಂಗೊಳಿಸಿದರು.
ದಾವಣಗೆರೆಯ ಅದಿತಿ ಕಿರುತೆರೆಯಿಂದ ‘ಧೈರ್ಯಂ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಟ್ಟವರು.
ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರದ ಫೋಟೊ.
ನಟಿ ಅದಿತಿ ಪ್ರಭುದೇವ ಹಾಗೂ ಪತಿ ಯಶಸ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.