ಮೈಸೂರು ಮೂಲದ ಸಂಗೀತ ನಿರ್ಮಾಪಕ ಅರುಣ್ ಅವರ ಜೊತೆ ಹಸೆಮಣೆ ಏರಿದ ನಟಿ ಮಾನ್ವಿತಾ ಕಾಮತ್
ಚಿತ್ರ ಕೃಪೆ: ಇನ್‌ಸ್ಟಾಗ್ರಾಮ್
ಕಳಸದಲ್ಲಿ ವಿವಾಹ ಬಂಧನಕ್ಕೆ ಒಳಗಾದ ಮಾನ್ವಿತಾ ಅರುಣ್ ಜೋಡಿ
ಕಳಸದ ಬೈನೆಕಾಡು ರೆಸಾರ್ಟ್‍ನಲ್ಲಿ ಮೆಹಂದಿ ಮತ್ತು ಹಳದಿ ಶಾಸ್ತ್ರ ನಡೆದಿತ್ತು.
ಮೇಲಂಗಡಿ ವೆಂಕಟರಮಣ ದೇಗುಲದ ಜಿಎಸ್‍ಬಿ ಭವನದಲ್ಲಿ ಕೊಂಕಣಿ ಸಂಪ್ರದಾಯದಂತೆ ಬುಧವಾರ ವಿವಾಹ ನಡೆಯಿತು.
ನಟಿಯರಾದ ಶ್ರುತಿ ಹರಿಹರನ್, ನಿಧಿ ಸುಬ್ಬಯ್ಯ, ಬಾಲಿವುಡ್ ನಿರ್ದೇಶಕ ವಿಕಾಸ್ ಬೆಹ್ಲ್ ಮತ್ತಿತರ ಗಣ್ಯರು ವಿವಾಹ ಸಂಭ್ರಮದಲ್ಲಿ ಭಾಗವಹಿಸಿದ್ದರು.
ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟಿ ‘ಟಗರು’, ‘ಚೌಕ’ ಮುಂತಾದ ಚಿತ್ರಗಳಲ್ಲೂ ನಟಿಸಿದ್ದಾರೆ.
ಕಳಸದಲ್ಲಿ ವಿವಾಹ ಬಂಧನಕ್ಕೆ ಒಳಗಾದ ಮಾನ್ವಿತಾ ಅರುಣ್ ಜೋಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.