ADVERTISEMENT

Video | ಹೊಂಬಾಳೆ ಸುರಿಯಲಿದೆ ₹3000 ಕೋಟಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 5:44 IST
Last Updated 6 ಜನವರಿ 2023, 5:44 IST

ಹೊಂಬಾಳೆ ಫಿಲ್ಮ್ಸ್ ಪ್ರಾಫಿಟ್ ಗ್ರಾಫ್ ಏಕಾಏಕಿ ಇಂಕ್ರೀಸ್ ಆಗಿದೆ. ಅದಕ್ಕೆ ಮುಖ್ಯವಾದ ಕಾರಣ ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ. 16 ಕೋಟಿಯಲ್ಲಿ ರೆಡಿಯಾದ ಸಿನಿಮಾ 400 ಕೋಟಿ ಬಾಚಿಕೊಂಡಿತು. ಇದರ ಸಕ್ಸಸ್ ಬೆನ್ನಲ್ಲೇ ಹೊಂಬಾಳೆ ಎಂಟರ್‌ಟೈನ್ಮೆಂಟ್ ಸೆಕ್ಟರ್‌ನಲ್ಲಿ ಇನ್ವೆಸ್ಟ್‌ಮೆಂಟ್ ಘೋಷಣೆ ಮಾಡಿದೆ. ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಇನ್ವೆಸ್ಟ್ ಮಾಡೋದಾಗಿ ಹೊಂಬಾಳೆ ಗ್ರೂಪ್ ಸಂಸ್ಥಾಪಕ ವಿಜಯ್ ಕಿರಗಂದೂರ್ ಅನೌನ್ಸ್‌ ಮಾಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT