ದೃಶ್ಯ 2 ಸಿನಿಮಾ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾದ ನಟ ಪ್ರಮೋದ್ ಶೆಟ್ಟಿ ರವಿಚಂದ್ರನ್ ಸರ್ ಜೊತೆ ಸಿನಿಮಾ ಮಾಡಲು ಅವಕಾಶ್ ನೀಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಚಿಕ್ಕವಯಸ್ಸಿನಿಂದ ವರ ಸಿನಿಮಾ ನೋಡಿ ಬೆಳೆದಿದ್ದೇನೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.