ಬೆಂಗಳೂರು: ಹಿರಿಯ ನಟ ದ್ವಾರಕೀಶ್ ಅವರ ಪತ್ನಿ ಅಂಬುಜಾ ದ್ವಾರಕೀಶ್ (80) ಅವರು ಎಚ್‌ಎಸ್‌ಆರ್ ಲೇಔಟ್‌ನ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು.
ಅವರಿಗೆ ಐವರು ಪುತ್ರರು ಇದ್ದಾರೆ. ಶುಕ್ರವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.