ವೈಷ್ಣವಿ ಗೌಡ
ಚಿತ್ರ ಕೃಪೆ: iamvaishnavioffl
ಕಿರುತೆರೆಯ ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾದವರು ವೈಷ್ಣವಿ ಗೌಡ
ಸದ್ಯ ಸೀತಾರಾಮ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ಮಿಂಚುತ್ತಿದ್ದಾರೆ
ಹಾಲ್ಗೆನ್ನೆ ಸುಂದರಿ ವೈಷ್ಣವಿ ಗೌಡ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಸಿರು ಬಣ್ಣದ ಸೀರೆಯುಟ್ಟ ಚಿತ್ರಗಳನ್ನು ಹಂಚಿಕೊಂಡಿದ್ದಾರೆ
ಭರತನಾಟ್ಯಂ,ಕುಚಿಪುಡಿ ಮತ್ತು ಬೆಲ್ಲಿ ಡ್ಯಾನ್ಸಿಂಗ್‌ನಲ್ಲಿ ವೈಷ್ಣವಿ ಪರಿಣಿತಿ ಹೊಂದಿದ್ದಾರೆ
ಕಿರುತೆರೆ ಮಾತ್ರವಲ್ಲದೆ `ಗಿರಿಗಿಟ್ಲೆ' ಮೂಲಕ ನಾಯಕಿಯಾಗಿ ಚಂದನವನ ಪ್ರವೇಶಿಸಿದ್ದಾರೆ.
ರಿಯಾಲಿಟಿ ಶೋದಲ್ಲಿಯೂ ಪಾಲ್ಗೊಂಡಿದ್ದ ವೈಷ್ಣವಿ ಬಿಗ್ ಬಾಸ್ ಕನ್ನಡ ಸೀಸನ್ 8 ರ ಸ್ಪರ್ಧಿಯಾಗಿ ಭಾಗವಹಿಸಿದ್ದರು
ಸದ್ಯ ಧಾರವಾಹಿಯಲ್ಲಿ ನಟಿಸುವ ಮೂಲಕ ಮನರಂಜನೆ ನೀಡುವಲ್ಲಿ ವೈಷ್ಣವಿ ನಿರತರಾಗಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.