ADVERTISEMENT

PHOTOS | ಕಪ್ಪು ಬಣ್ಣದ ಗೌನ್‌ನಲ್ಲಿ ಕಂಗೊಳಿಸಿದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ನವೆಂಬರ್ 2025, 6:23 IST
Last Updated 18 ನವೆಂಬರ್ 2025, 6:23 IST
   

ಕಪ್ಪು ಬಣ್ಣದ ಗೌನ್‌ ಧರಿಸಿ ಫೋಟೊ ಕ್ಲಿಕ್ಕಿಸಿಕೊಂಡ ನಟಿ ಶಿಲ್ಪಾ ಶೆಟ್ಟಿ

ಶಿಲ್ಪಾ ಶೆಟ್ಟಿ ಅವರು ಸ್ಯಾಂಡಲ್‌ವುಡ್, ಬಾಲಿವುಡ್‌ನಲ್ಲಿ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ.

'ಪ್ರೀತ್ಸೋದ್ ತಪ್ಪಾ‘, ‘ಒಂದಾಗೋಣ ಬಾ’ ಚಿತ್ರದಲ್ಲಿ ರವಿಚಂದ್ರನ್ ಜತೆ ನಟಿಸಿದ್ದಾರೆ.

ADVERTISEMENT

ನಟ ಉಪೇಂದ್ರ ಅವರ ಜತೆ 'ಆಟೋ ಶಂಕರ್’ ಸಿನಿಮಾದಲ್ಲೂ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು.

ಪ್ರಸ್ತುತ ಬಹುನಿರೀಕ್ಷಿತ ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.