
ಪ್ರಜಾವಾಣಿ ವಿಶೇಷಬಿಗ್ಬಾಸ್ ಕನ್ನಡ 12ನೇ ಸೀಸನ್‌ನ ಸ್ಪರ್ಧಿ ಗಿಲ್ಲಿ ನಟ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವ ಹಿರಿಯ ನಟ ಶಿವರಾಜ್‌ಕುಮಾರ್ ಅವರು, ಈ ಬಾರಿ ಯಾರು ಗೆಲ್ಲುತ್ತಾರೆ ಎಂಬ ಪ್ರಶ್ನೆಗೆ, ಟೇಬಲ್ ಕುಟ್ಟಿ, ‘ಗಿಲ್ಲಿಯೇ ಗೆಲ್ಲುವುದು’ ಎಂದು ವಿಶ್ವಾಸದಿಂದ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.