
ಪ್ರಜಾವಾಣಿ ವಾರ್ತೆ
ಶ್ರುತಿ ಹರಿಹರನ್

ಕಂದು ಬಣ್ಣದ ಸೀರೆಯುಟ್ಟು ನಟಿ ಶ್ರುತಿ ಹರಿಹರನ್ ಕಂಗೊಳಿಸಿದ್ದಾರೆ
ಶ್ರುತಿ ಹರಿಹರನ್ ಅವರು ‘ಲೂಸಿಯಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.
ಡಾಲಿ ಧನಂಜಯ್ ಜತೆ ‘ರಾಟೆ’ ಚಿತ್ರದ ನಟನೆಯ ಮೂಲಕ ಪ್ರೇಕ್ಷಕರಿಗೆ ಇನ್ನಷ್ಟು ಹತ್ತಿರವಾದರು.
ಕೆಲ ವರ್ಷ ಚಂದನವನದಿಂದ ದೂರವೇ ಉಳಿದಿದ್ದ ನಟಿ ಶ್ರುತಿ ಹರಿಹರನ್ ಇದೀಗ ಕೆಲವು ವರ್ಷಗಳಿಂದ ಮತ್ತೆ ಚಂದನವನದಲ್ಲಿ ಸಕ್ರಿಯರಾಗಿದ್ದಾರೆ.
ನಟ 'ಡಾಲಿ' ಧನಂಜಯ್ ನಟನೆಯ 'ಹೆಡ್‌ಬುಷ್' ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಬಣ್ಣಹಚ್ಚಿದ್ದಾರೆ.
ಶ್ರುತಿ ಹರಿಹರನ್ ಇತ್ತೀಚೆಗೆ ‘ನಿದ್ರಾದೇವಿ ನೆಕ್ಸ್ಟ್ ಡೋರ್‘ ಚಿತ್ರದಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.