ADVERTISEMENT

ಚಲನಚಿತ್ರ ಅಕಾಡೆಮಿಗೆ ಆರು ಸದಸ್ಯರ ನೇಮಕ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 1:51 IST
Last Updated 10 ಸೆಪ್ಟೆಂಬರ್ 2020, 1:51 IST

ಬೆಂಗಳೂರು: ಚಲನಚಿತ್ರ ಛಾಯಾಗ್ರಾಹಕ ಅಶೋಕ್‌ ಕಶ್ಯಪ್‌ ಸೇರಿ ದಂತೆ ಆರು ಮಂದಿಯನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸದಸ್ಯರನ್ನಾಗಿ ಬುಧವಾರ ನೇಮಕ ಮಾಡಲಾಗಿದೆ.

ಚಿತ್ರನಟಿ ಸೋನು ಗೌಡ, ಚಲನಚಿತ್ರ ಸಂಭಾಷಣೆಕಾರ ಪಾಲ್‌ ಸುದರ್ಶನ್‌, ಸಿನಿಮಾ ಪತ್ರಕರ್ತೆ ಎಸ್‌.ಜಿ. ತುಂಗ ರೇಣುಕಾ, ಪತ್ರಕರ್ತ ಶ್ರೀರಾಜ್‌ ಗುಡಿ, ಬೆಂಗಳೂರಿನ ಉಮೇಶ್‌ ನಾಯಕ್‌, ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಪ್ರದೀಪ್‌ ಕುಮಾರ್‌ ಶೆಟ್ಟಿ ಅವರನ್ನು ಅಕಾಡೆಮಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT