ಸೋನು ನಿಗಮ್
ರಾಮ್ ನಾರಾಯಣ್ ನಿರ್ದೇಶನದ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಿಂದ ಸೋನು ನಿಗಮ್ ಹಾಡಿದ್ದ ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ..’ ಎಂಬ ಹಾಡನ್ನು ಚಿತ್ರತಂಡ ತೆಗೆದುಹಾಕಿದೆ.
ಅವರ ಬದಲಾಗಿ ಕನ್ನಡದ ಗಾಯಕ ಚೇತನ್ ಹಾಡಿಗೆ ಧ್ವನಿಯಾಗಿದ್ದಾರೆ.
ಮೇ 23ರಂದು ಚಿತ್ರ ಬಿಡುಗಡೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.