19.20.21ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೆ ಆದ ವಿಭಿನ್ನ ಸಿನಿಮಾಗಳನ್ನು ಪ್ರೇಕ್ಷಕರಿಗೆ ನೀಡುತ್ತ ಬಂದಿರುವ ನಿರ್ದೇಶಕ ಮಂಸೋರೆ ಇದೀಗ ಮತ್ತೆ ಚಿತ್ರಮಂದಿರದತ್ತ ಆಗಮಿಸಲು ಸಜ್ಜಾಗಿದ್ದಾರೆ. 'ಹರಿವು', 'ನಾತಿಚರಾಮಿ', 'ಆಕ್ಟ್ 1978' ಹೀಗೆ ತಮ್ಮ ವಿಭಿನ್ನ ಸಬ್ಜೆಕ್ಟ್ ಸಿನಿಮಾಗಳ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತ ಬಂದಿರುವ ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಈಗ ‘19.20.21’ ಚಿತ್ರದ ಮೂಲಕ ಹೊಸ ಕಥೆ ಹೇಳಲು ಹೊರಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.