

ಚಿತ್ರ ಕೃಪೆ: SREELEELA

ಕನ್ನಡದ ‘ಕಿಸ್’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಶ್ರೀಲೀಲಾ
‘ಬೈ ಟು ಲವ್’, ‘ಭರಾಟೆ’ ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.
‘ಸ್ಕಂದ’ , ‘ಧಮಾಕಾ’ ಸೇರಿ ಹಲವು ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸೀರೆ ಧರಿಸಿದ ಚಿತ್ರಗಳನ್ನು ಹಂಚಿಕೊಂಡ ಶ್ರೀಲೀಲಾ
ನಟಿಯ ಫೋಟೊಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.