‘ಉಗ್ರಂ’ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಹಾಗೂ ಶ್ರೀಮುರಳಿ ಜೋಡಿ ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ನೀಲ್ ಕಥೆ ಬರೆದಿರೋ ‘ಬಘೀರ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಇದರೊಂದಿಗೆ, ಸ್ಯಾಂಡಲ್ವುಡ್ನ ಈ ವಾರದ ವಿಶೇಷಗಳು ಈ ವಿಡಿಯೊದಲ್ಲಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.