

ಚಿತ್ರ ಕೃಪೆ: anupamagowda

ರಾಜ್ಯ ಸರ್ಕಾರ 2018-2019 ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದೆ.
ಅತ್ಯುತ್ತಮ ನಟಿ ವಿಭಾಗದಲ್ಲಿ ಅನುಪಮಾ ಗೌಡ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.
ಪ್ರಶಸ್ತಿ ಕುರಿತು ನಟಿ ಅನುಪಮಾ ಗೌಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಮನ ಪಾತ್ರಕ್ಕಾಗಿ ಅನುಪಮಾ ಗೌಡ ಅವರಿಗೆ ಒಲಿದ ರಾಜ್ಯ ಚಲನಚಿತ್ರ ಪ್ರಶಸ್ತಿ.
ಮೈಸೂರಿನಲ್ಲಿ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ.
ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.