
ಪ್ರಜಾವಾಣಿ ವಾರ್ತೆಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಚಿತ್ರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇಂದು ಬೆಂಗಳೂರಿನ ಥಿಯೇಟರ್‌ಗೆ ಭೇಟಿ ನೀಡಿದ ಸುದೀಪ್ ಅಭಿಮಾನಿಗಳ ಜೊತೆಗೆ ತಮ್ಮ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವೀಕ್ಷಿಸಿ ಮಾಧ್ಯಮದವರ ಜೊತೆ ಮಾತನಾಡಿದ ಸುದೀಪ್ ಪೈರಸಿ ಬಗ್ಗೆ, ವಿಜಯಲಕ್ಷ್ಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.