ಚಂದನವನದಲ್ಲಿ 3 ತಿಂಗಳ ಹಿಂದೆ ಬಿಡುಗಡೆಯಾಗಿದ್ದ‘ಡಿಂಗರ್ ಬಿಲ್ಲಿ‘ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಶೇರ್ ಆಗುತ್ತಿದೆ.
ಈ ಲಿರಿಕಲ್ ಹಾಡಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಇರುವ ಸನ್ನಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ.
ಇದನ್ನೂ ಓದಿ:₹200 ಕೋಟಿ ವಂಚನೆ ಪ್ರಕರಣ: ನಟಿ ಜಾಕ್ವೆಲಿನ್ ಆರೋಪಿ, ಇಂದು ಚಾರ್ಜ್ ಶೀಟ್ ಸಲ್ಲಿಕೆ
ಈ ಹಾಡಿಗೆ ಮಾದಕ ನಟಿ ಸನ್ನಿ ಲಿಯೋನ್ ಹೆಜ್ಜೆ ಹಾಕಿರುವುದು ವಿಶೇಷ. ಈಗಾಗಲೇ ಸನ್ನಿ ಅಭಿಮಾನಿಗಳು ಹಾಡು ಕೇಳಿ ಖುಷಿಯಾಗಿದ್ದಾರೆ.
ಸಚಿನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ.
ಹಾಡು ಕೇಳಿ....
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.